KTPP Bill: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ-2025 (ಕೆಟಿಪಿಪಿ ಮಸೂದೆ) ರಾಜ್ಯ ಸರ್ಕಾರ ಮೂರನೇ ಬಾರಿಗೆ ರಾಜಭವನಕ್ಕೆ ರವಾನಿಸಿದೆ.
Tag:
