ಕಡಬ: ಕುಕ್ಕೇ ಸುಬ್ರಹ್ಮಣ್ಯದಲ್ಲಿ ಷಷ್ಠಿ ರಥೋತ್ಸವದ ನಡುವೆ ಸಾರ್ವಜನಿಕರು ಪಾದರಾಡುವಂತಹ ಪರಿಸ್ಥಿತಿಗೆ ಕೆ.ಎಸ್.ಆರ್.ಟಿ.ಸಿ ಕಾರಣವಾಯಿತು. ದಕ್ಷಿಣ ಭಾರತದ ಅತ್ಯಂತ ಪವಿತ್ರ ನಾಗ ಕ್ಷೇತ್ರವಾದ ಕುಕ್ಕೇ ಸುಬ್ರಮಣ್ಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಷಷ್ಠಿ ಸಂಭ್ರಮವಿದ್ದು,ಹೊರ ಊರುಗಳಿಂದ ಆಗಮಿಸುವ ಭಕ್ತಾದಿಗಳಿಗಿಂತಲೂ ಈ ದಿನ …
Tag:
