Uppinangady: ಉಪ್ಪಿನಂಗಡಿಯ (Uppinangady) ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದೆ.
Tag:
Kumaradhara river
-
Kukke Subramanya: ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ.
-
Death: ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು.
-
Kaniyuru: ಮದ್ಯ ಸೇವಿಸಿ ವ್ಯಕ್ತಿಯೋರ್ವರು ಕುಮಾರಧಾರ ಹೊಳೆಬದಿಗೆ ಹೋಗಿದ್ದ ವ್ಯಕ್ತಿಯೋರ್ವರು ಹೊಳೆಬದಿ ಸಾವಿಗೀಡಾದ ಘಟನೆ ಚಾರ್ವಾಕ ಗ್ರಾಮದಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Mangaluru: ಮಗುವನ್ನು ಕೈಲಿ ಹಿಡಿದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಂದೆ !! ಕೂಡಲೇ ಕಾಪಾಡಿದ ಸ್ಥಳೀಯರು
Mangaluru: ಮಂಗಳೂರಿನ ಗುರುಪುರದಲ್ಲಿ ಮಗುವಿನ ಜೊತೆ ಕುಮಾರಧಾರಾ ನದಿಗೆ ಹಾರಿ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
-
ದಕ್ಷಿಣ ಕನ್ನಡ
Kukkesubrahmanya: ಬೆಟ್ಟಗಳ ಸನ್ನಿಧಿಯಿಂದ ಇಳಿದು ಬಂದ ಮಹಾ ಮಳೆ, ಕುಕ್ಕೇ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ ; ಕುಕ್ಕೆಗೆ ಹೋಗುವ ಬದಲಿ ರಸ್ತೆ ಮಾರ್ಗ ಇಲ್ಲಿದೆ !
ಇದೀಗ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೇ ಸುಬ್ರಹ್ಮಣ್ಯದ( Kukkesubrahmanya)ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ
