Denotifications of Yediyurappa : ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ನಡೆದಿದ್ದ ಒಟ್ಟು 29 ಪ್ರಕರಣಗಳಲ್ಲಿ ಬಿಡಿಎ ಡಿನೋಟಿಫಿಕೇಶನ್ಗಳನ್ನು ರದ್ದು ಮಾಡುವ ಕುರಿತು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.
Kumaraswamy
-
News
Bengaluru: ನನ್ನನ್ನು ಕೆಣಕಬೇಡಿ ನನ್ನ ಬಳಿ ಟನ್ ಗಟ್ಟಲೆ ದಾಖಲೆಗಲಿದೆ: ಕುಮಾರಸ್ವಾಮಿ
by ಕಾವ್ಯ ವಾಣಿby ಕಾವ್ಯ ವಾಣಿBengaluru: ನನ್ನನ್ನು ಕೆಣಕಬೇಡಿ ನನ್ನ ಬಳಿ ಟನ್ ಗಟ್ಟಲೆ ದಾಖಲೆಗಲಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
-
News
D K Shivakumar: ನನ್ನನ್ನು ನೆನಪಿಸಿಕೊಳ್ಳದಿದ್ರೆ ಕುಮಾರಸ್ವಾಮಿಗೆ ನಿದ್ದೆ ಬರಲ್ಲ: ಇಡಿಯವರು ಅವರ ಕೆಲಸ ಮಾಡಲಿ – ಡಿಕೆಶಿ
D K Shivakumar: ಕುಮಾರಸ್ವಾಮಿ(H D Kumaraswami) ವಿರುದ್ಧ ಡಿಸಿಎಂ(dcm) ಡಿ.ಕೆ ಶಿವಕುಮಾರ್(D K Shivakumar) ಮತ್ತೆ ವಾಗ್ದಾಳಿ ನಡೆಸಿದ್ದಾರೆ.
-
News
Cm siddaramaiah: ಸಿದ್ದರಾಮಯ್ಯ ಅವರ ಮಧ್ಯರಾತ್ರಿ ಸೀಕ್ರೆಟ್ ಬಿಚ್ಚಿಟ್ಟ ಕುಮಾರಸ್ವಾಮಿ!
by ಕಾವ್ಯ ವಾಣಿby ಕಾವ್ಯ ವಾಣಿCm siddaramaiah: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತೊಂದು ವಿಚಾರ ಬಹಿರಂಗ ಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಯ ಮತ್ತು ತಲೆಬಿಸಿಯಿಂದ ರಾತ್ರಿಯೆಲ್ಲಾ ನಿದ್ರೆಗೆಟ್ಟು ಕೂತಿದ್ದರು ಎಂದು ಅವರ ಮನೆ ಕೆಲಸದವರೇ …
-
-
News
Kempegowda Jayanti: ನಾಡದೊರೆ ಕೆಂಪೇಗೌಡ ಜಯಂತಿ ಆಚರಣೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿಗೇ ಅಹ್ವಾನವಿಲ್ಲ !
Kempegowda Jayanti: ನಾಡದೊರೆ ಕೆಂಪೇಗೌಡ ಜಯಂತಿ ಆಚರಣೆ ಸಂದರ್ಭ, ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಹೆಸರು ಇಲ್ಲ
-
Entertainment
Radhika Kumaraswamy: ರಾಧಿಕಾ ಕುಮಾರಸ್ವಾಮಿ ಆಸ್ತಿ ವಿಚಾರ ನಿಮ್ಮ ಊಹೆಗೂ ಮೀರಿದ್ದು! ಅಷ್ಟಕ್ಕೂ ಆ ಸೀಕ್ರೆಟ್ ಇಲ್ಲಿದೆ!
Radhika Kumaraswamy: ಕೇವಲ 34 ಚಿತ್ರಕ್ಕೆ ರಾಧಿಕಾ ಎಷ್ಟು ಸಂಪಾದನೆ ಮಾಡಬಹುದು? ಆದ್ರೆ ಆಕೆಯ ಆಸ್ತಿ ಅದಕ್ಕೂ ಮೀರಿದೆ.
-
Bengaluru: ಪ್ರಜ್ವಲ್ ರೇವಣ್ಣ ಎಸ್ ಐಟಿ ವಶದಲ್ಲಿದ್ದಾರೆ. ಇತ್ತ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದೊಂದಿಗೆ ವಿಹಾರಕ್ಕೆಂದು ತೆರಳಿದ್ದಾರೆ.
-
HD kumaraswamy: ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.
-
News
HD Kumaraswamy: ನನ್ನ ಹಾಗೂ ದೇವೇಗೌಡರ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್ ಗೆ ಕುಮಾರಸ್ವಾಮಿ ತಾಕೀತು
by ಹೊಸಕನ್ನಡby ಹೊಸಕನ್ನಡHD Kumaraswamy: ಮುಂದಿನ 24 ಇಲ್ಲ 48 ಗಂಟೆಯಲ್ಲಿ ಬಂದು ಶರಣಾಗು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದಾರೆ.
