Sabarimala Temple: ಕುಂಭಮಾಸದ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಫೆ.12 ರಂದು ಸಂಜೆ 5 ಗಂಟೆಗೆ ತೆರೆಯಲಿದೆ. ಪ್ರಧಾನ ಅರ್ಚಕರು 18 ಮೆಟ್ಟಿಲಿಳಿದು ಅಗ್ನಿಕುಂಡಕ್ಕೆ ಅಗ್ನಿಸ್ಪರ್ಶ ಮಾಡಿದ ನಂತರ ಭಕ್ತರಿಗೆ 18 ಮೆಟ್ಟಿಲುಗಳನ್ನು ಏರಿ ಅಯ್ಯಪ್ಪನ ದರ್ಶನವನ್ನು ಪಡೆಯಬಹುದು. …
Tag:
