ಬೆಂಗಳೂರು: ಸ್ಕೂಟಿ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಕುಂದಾಪುರ ಬೈಂದೂರು ಸಮೀಪದ ಮಹಿಳೆಯೊಬ್ಬರು ಮೃತಪಟ್ಟ ಘಟನೆಯೊಂದು ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರಿನ ಅಂಚೆ ಕಚೇರಿಯೊಂದರ ಸಿಬ್ಬಂದಿ, ಪ್ರೇಮ ಪೂಜಾರಿ(35) ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ ಎರಡು ವರ್ಷಗಳ ಹಿಂದಷ್ಟೇ …
Kundapura
-
ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಹಾದು ಹೋಗಿರುವ ಫ್ಲೈಓವರ್ನಲ್ಲಿ ಅಸಮರ್ಪಕ ಕಾಮಗಾರಿಯಿಂದಾಗಿ ವಿದ್ಯುತ್ ಪ್ರವಹಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ವಿದ್ಯುತ್ …
-
ಕುಂದಾಪುರ: ವಿದ್ಯಾರ್ಥಿನಿಯೋರ್ವಳು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರದ ಕುಂಭಾಶಿಯ ಕೊರವಡಿ ಎಂಬಲ್ಲಿ ನಡೆದಿದೆ. ಅನನ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ, ಮಣೂರು ಪಡುಕೆರೆ ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದು, ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. …
-
ಕುಂದಾಪುರ : ಬೈಂದೂರು ತಾಲೂಕಿನ ಉಪ್ಪುಂದ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಮುರುಡೇಶ್ವರ ಬೀಚ್ ಬಳಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ ಮೊಹಮ್ಮದ್ ಇಫಹಲ್ (27) ಮತ್ತು …
-
ದಕ್ಷಿಣ ಕನ್ನಡ
ಕುಂದಾಪುರ: ಕೋಡಿ ಬೀಚ್ನಲ್ಲಿ ಸಮುದ್ರಕ್ಕಿಳಿದ ಮೂವರು ಯುವಕರು| ಜೀವದ ಹಂಗು ತೊರೆದು ರಕ್ಷಿಸಿದ ಮೀನುಗಾರರು!!!
by Mallikaby Mallikaಕುಂದಾಪುರ: ಬೆಂಗಳೂರು ಮೂಲದ ಮೂವರುಯುವಕರು ಪ್ರವಾಸಕ್ಕೆಂದು ಕುಂದಾಪುರದ ಕೋಡಿಬೀಚ್ ಗೆ ಆಗಮಿಸಿದ್ದು, ಈಜಾಡಲು ಸಮುದ್ರಕ್ಕೆ ಇಳಿದಾಗ, ಕಡಲ ಪಾಲಾಗುವುದನ್ನು ಸ್ಥಳೀಯರು ತಡೆದಿದ್ದು ಸಮುದ್ರಕ್ಕೆ ಜಿಗಿದು ಮೂವರನ್ನು ರಕ್ಷಿಸಿದ್ದಾರೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಬೀಚ್ ಗೆ ಬಂದವರು ಕಡಲಿಗೆ ಇಳಿದಿದ್ದು …
-
ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಲಗಿದ್ದಲ್ಲೇ ವ್ಯಕ್ತಿಯೋರ್ವರು ಸಜೀವ ದಹನವಾಗಿರುವ ದುರಂತ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ಗ್ರಾಮದ ದೊಡ್ಡಹಿತ್ತು ನಿವಾಸಿ ಗಣೇಶ್ ಖಾರ್ವಿ (42) ಮೃತಪಟ್ಟವರು. ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಇಂದು …
-
ಕುಂದಾಪುರ: ಮನೆಯಲ್ಲೇ ಇದ್ದ ತಾಯಿ-ಮಗು ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ನಾಪತ್ತೆಯಾದವರು ತಾಯಿ ಶಾಲಿನಿ ಹಾಗೂ ಮಗ ಉಲ್ಲಾಸ್ ಎಂದು ತಿಳಿದು ಬಂದಿದೆ. ಪತ್ನಿ ಹಾಗೂ ಮಗು ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಗಂಡ ಉದಯರವರು ಮನೆ ಅಕ್ಕಪಕ್ಕ ಹುಡುಕಾಡಿದ್ದಾರೆ.ಆದರೆ …
-
ಉಡುಪಿ
ಕುಂದಾಪುರ : ಜಾತ್ರೆ ಪ್ರಯುಕ್ತ ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶ | ಯುವಕ ದಾರುಣ ಸಾವು!!
ಜಾತ್ರೆ ಪ್ರಯುಕ್ತ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ಗೆ ವಿದ್ಯುತ್ ತಂತಿಗೆ ತಗುಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಕುಂದಾಪುರದ ಸೌಕೂರು ದೇವಸ್ಥಾನದ ಸಮೀಪದಲ್ಲಿ ನಡೆದಿದೆ. ಸೌಕೂರು ನಿವಾಸಿ ಮೋಹನ ದೇವಾಡಿಗ ಅವರ …
-
ಉಡುಪಿ
ಕುಂದಾಪುರದ ಸರ್ಕಾರಿ ಕಾಲೇಜಿಗೂ ಕಾಲಿಟ್ಟ ಹಿಜಾಬ್ ವಿವಾದ | 40 ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರ್!!
ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದ ಇದೀಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಕಾಲಿಟ್ಟಿದ್ದು, 40 ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಬರುವ ಮೂಲಕ ಹಿಜಾಬ್ ಗೆ ಕೌಂಟರ್ ನೀಡುತ್ತಿದ್ದಾರೆ. ಈಗಾಗಲೇ ಈ ಕಾಲೇಜಿಗೆ …
-
ಉಡುಪಿ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್ನ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ಕುಂದಾಪುರ – ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ …
