Police: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ.
Tag:
Kushalnagara
-
Kodagu: ಪಲ್ಟಿಯಾದ ಬೋರ್ ವೆಲ್ ಲಾರಿಯಿಂದ ಡೀಸೆಲ್ ಸೋರಿಕೆ ಆಗುತ್ತಿದ್ದುದರಿಂದ ಅನಾಹುತ ತಪ್ಪಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಕ್ರೇನ್ ವಾಹನ ಡಿಕ್ಕಿ ಹೊಡೆದಿರುವ ಮತ್ತು ಪಾದಚಾರಿಯೋರ್ವ ಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.
-
ಭಾರತದಲ್ಲಿ ಉದ್ಯೋಗ ಕೊರತೆ ಹೆಚ್ಚಾಗಿ ಕಾಣಬರುತ್ತಿರುವುದು ನಮಗೆ ಈಗಾಗಲೇ ತಿಳಿದಿರುವ ವಿಷಯ. ನಿರುದ್ಯೋಗ ಸಮಸ್ಯೆಯಿಂದ ಹಲವಾರು ತೊಂದರೆಗಳನ್ನು ಯುವಕರು ಯುವತಿಯರು ಅನುಭವಿಸಬೇಕಾಗುತ್ತದೆ ಈ ನಿಟ್ಟಿನಿಂದ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಸದ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ …
