ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಜನವರಿ 20ರಂದು ಪಂಚಾಯತ್ ಅಧ್ಯಕ್ಷ ಮೋಹನ ಕೆರೆಕೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ಈಗಾಗಲೇ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಮಂಜೂರಾದ ಪಂಚಾಯತ್ ಸಭಾಭವನದ ಕಾಮಗಾರಿ ಪೂರ್ತಿಯಾಗಿರದ ಬಗ್ಗೆ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ …
Tag:
