Shivaraj kumar: ಕುತ್ತಾರು (kuttaru)ದೇಕ್ಕಾಡಿನಲ್ಲಿರುವ ಕೊರಗಜ್ಜ ದೈವದ (koragajja) ಆದಿಸ್ಥಳಕ್ಕೆ ಶಿವರಾಜ್ಕುಮಾರ್ ದಂಪತಿ ಸಮೇತ ಭೇಟಿ ನೀಡಿ ಕೊರಗಜ್ಜನ ಆಶೀರ್ವಾದ ಪಡೆದುಕೊಂಡಿದ್ದಾರೆ. ಶಿವರಾಜ್ (Shivaraj kumar) ಅವರು ಇಲ್ಲಿಗೆ ಬಂದಾಗ ಒಂದು ರೀತಿಯ ನೆಮ್ಮದಿ ಇದೆ. ನಂಬಿಕೆಯ ಕಾರಣದಿಂದ ಈ ಭಾಗಕ್ಕೆ …
Tag:
Kuttaru
-
ದಕ್ಷಿಣ ಕನ್ನಡ
ಕುತ್ತಾರು ಕೊರಗಜ್ಜನ ಆದಿಸ್ಥಳದ ಬುಡವನ್ನು ಜೆಸಿಬಿಯಿಂದ ಅಗೆತ | ಆತಂಕದಲ್ಲಿ ಭಕ್ತರು,ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ ಮನವಿ
ಮಂಗಳೂರು: ಕುತ್ತಾರು ಕೊರಗಜ್ಜನ ಏಳು ಸ್ಥಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರುಗಡೆಯಿರುವ ಕೊರಗಜ್ಜನ ಆದಿಸ್ಥಳದ ಬುಡವನ್ನು ಜೆಸಿಬಿ ಮೂಲಕ ಅಗೆಯುವ ಕಾರ್ಯ ಆರಂಭಗೊಂಡಿದ್ದು, ಭಕ್ತಾದಿಗಳು ಆತಂಕಕ್ಕೀಡಾಗಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಫಿಝಾ ಗ್ರೂಪ್ ಸಂಸ್ಥೆ ಹಲವು …
