Belthangady: ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ಧನುಪೂಜೆಗೆಂದು ಮನೆಯಿಂದ ಹೊರಟವನು ನಾಪತ್ತೆಯಾದ ಘಟನೆ ಜ. 14ರಂದು ಬೆಳಗ್ಗೆ ನಡೆದಿದೆ. ಬಾಲಕ ಮನೆಗೆ ಬಾರದೆ ಇದ್ದಾಗ …
Tag:
Kuvettu
-
Kuvettu: ಕುವೆಟ್ಟು ವರಕಬೆ ಸಮೀಪ ಎಚ್ ಟಿ ಲೈನ್ ವಿದ್ಯುತ್ ವಯರ್ ತುಂಡಾಗಿ ಹೆದ್ದಾರಿಗೆ ಬಿದ್ದ ಘಟನೆ ಜ.13ರಂದು ನಡೆದಿದೆ. ವಿದ್ಯುತ್ ವಯರ್ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚನೆ ಉಂಟಾಗಿದ್ದು ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ …
-
Kuvettu: ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿ ಮಾರುತಿ ಕಾರು ಚರಂಡಿಗೆ ಬಿದ್ದ ಘಟನೆ ಮಾ.26 ರಂದು ಮಧ್ಯಾಹ್ನ ನಡೆದಿದೆ.
