ಕಾಲೇಜು ಅವರಣದಲ್ಲಿ ಒಮ್ಮೆಲೆ ಜೇನುನೊಣಗಳು ದಾಳಿ ಮಾಡಿದ ಪರಿಣಾಮ ಸುಮಾರು 73 ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಂಗಳೂರಿನ ಪದವಿ ಕಾಲೇಜಿನಲ್ಲಿ ನಡೆದಿದೆ. ನಗರದ ಹೃದಯಭಾಗದಲ್ಲಿರುವ ಜಯನಗರದ ಎನ್ಎಂಕೆಆರ್ವಿ ಮಹಿಳಾ ಪದವಿ ಕಾಲೇಜಿನ ಆವರಣದಲ್ಲಿ ಮಧ್ಯಾಹ್ನ ಜೇನುಹುಳುಗಳು ದಾಳಿ ಮಾಡಿದ್ದರಿಂದ 73 …
Tag:
