Govt Scheme:ಕೇಂದ್ರ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ(Govt Scheme). ಹಲವು ಮಹಿಳೆಯರು ಇದರ ಪ್ರಯೋಜನ ಪಡೆದುಕೊಂಡು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ ಎನ್ನಬಹುದು. ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ಹೊರ ಜಗತ್ತಿಗೆ ಕಾಲಿಟ್ಟಿದ್ದಾರೆ. ಪುರುಷರಿಗೆ ಹೆಗಲು ಕೊಟ್ಟು ದುಡಿಯುತ್ತಿದ್ದಾರೆ. ಮಹಿಳೆಯರಿಗೆ ಸರ್ಕಾರದ ಎಲ್ಲಾ …
Tag:
