Mangaluru: ನಗರದ ಲೇಡಿಹಿಲ್ ಬಳಿ ಬುಧವಾರ ಮಧ್ಯಾಹ್ನ ನಡೆದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸ್ಥಳ, ಸಿಸಿ ಕೆಮರಾ ಆಧರಿಸಿ, ಕಾರಿನ ತಾಂತ್ರಿಕ ಸಮಸ್ಯೆ, ಚಾಲಕನ ನಿರ್ಲಕ್ಷ್ಯದ ಚಾಲನೆ ಕಾರಣವೇ ಎನ್ನುವ …
Tag:
