Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ನಿಂದ ಹಲವು ವಲಯಗಳು ಹಲವು ನಿರೀಕ್ಷೆ ಇಟ್ಟುಕೊಂಡಿದ್ದವು. ಇದರಲ್ಲಿ ಪ್ರವಾಸೋದ್ಯಮವು ಕೂಡಾ ಒಂದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ …
Tag:
