ನವದೆಹಲಿ: ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ನ್ಯಾಯಮೂರ್ತಿ ಯು.ಯು.ಲಲಿತ್ ಅವರನ್ನು ಸುಪ್ರೀಂ ಕೋರ್ಟಿನ 49ನೇ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾಯಾಧೀಶರಾದ ಎಸ್.ವಿ ರಮಣ್ ಅವರು ಇದೇ ತಿಂಗಳ 26ರಂದು ನಿವೃತ್ತಿ ಹೊಂದಲಿದ್ದಾರೆ. ಅವರ ಸ್ಥಾನಕ್ಕೆ ಇದೀಗ ಯು.ಯು.ಲಲಿತ್ ಅವರನ್ನು ಆರಿಸಲಾಗಿದೆ. …
Tag:
