ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ಹಣಕ್ಕೆ ಬೇಡಿಕೆ ಇಟ್ಟಿದ್ದು,ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಲಂಚ ಹಣದ ಅರ್ಧ ಭಾಗವನ್ನು ಸ್ವೀಕರಿಸುತ್ತಿದ್ದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ …
Tag:
