ನಿನ್ನೆಯಿಂದ ರಾಜ್ಯದಾದ್ಯಂತ ಭಾರೀ ಮಳೆ ಶುರುವಾಗಿದ್ದು, ಹಲವೆಡೆ ಭಾರೀ ಹಾನಿ ಉಂಟಾಗಿದೆ. ಇತ್ತ ಕಡೆ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ನಿನ್ನೆ ಸುರಿದಂತ ಭಾರೀ ಮಳೆಯಿಂದಾಗಿ ದೇವರಕೊಲ್ಲಿ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ಮಣ್ಣಿನೊಂದಿಗೆ ಮರಗಳು ರಸ್ತೆ ಮೇಲೆ ಜಾರಿ …
Tag:
