ಕೃಷಿ ಭೂಮಿಯನ್ನು ವಸತಿ ಯೋಗ್ಯ ಭೂಮಿಯನ್ನಾಗಿ ಪರಿವರ್ತಿಸಿದ ಬಳಿಕ ಅದನ್ನು ಖರೀದಿಸುವುದು ಅಕ್ರಮವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ರೀತಿಯ ಭೂಮಿಯನ್ನು ಖರೀದಿಸಿದರೆ ಅದು ಕರ್ನಾಟಕ ಪರಿಷಿಷ್ಠ ಜಾತಿ, ಪರಿಷಿಷ್ಠ ಪಂಗಡಗಳ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದಂತೆ ಆಗುವುದಿಲ್ಲ …
Land
-
ದೇಶದಲ್ಲಿ ಹಿಂದೂ-ಮುಸ್ಲಿಮರ ನಡುವೆ ಇತ್ತೀಚಿನ ದಿನಗಳಲ್ಲಿ ಧರ್ಮ ಸಂಘರ್ಷ ನಡೆಯುತ್ತಲೇ ಇದೆ. ಅಲ್ಲಲ್ಲಿ ಗಲಭೆಗಳು ಕೂಡ ನಡೆದುಹೋಗಿವೆ. ಆದರೆ ಈ ನಡುವೆಯೂ ಸೌಹಾರ್ದತೆ ಬೆಸೆಯುವ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಹಿಂದೂ ಸಹೋದರಿಯರಿಬ್ಬರು ತನ್ನ ತಂದೆಯ ಕೊನೆಯ ಆಸೆಯಂತೆ ಈದ್ಗಾಕ್ಕಾಗಿ ಸುಮಾರು …
-
ಆಡಳಿತದಲ್ಲಿ ಸುಧಾರಣೆ ತಂದು ಸಾರ್ವಜನಿಕರಿಗೆ ಸ್ವಯಂ ಸೇವೆಯ ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಆಡಳಿತದಲ್ಲಿ …
-
Breaking Entertainment News Kannadaದಕ್ಷಿಣ ಕನ್ನಡ
ತಮ್ಮ ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಿಸಲು ಮುಂದಾದ ಕನ್ನಡದ ಹಿರಿಯ ನಟಿ !! | ಕರಾವಳಿಯ ಹೆಮ್ಮೆಯ ನಟಿಯ ಈ ನಡೆಗೆ ಬಹುಪರಾಕ್ ಎಂದ ಕರುನಾಡು
ಇತ್ತೀಚೆಗೆ ಸೆಲೆಬ್ರಿಟಿಗಳು ಸಮಾಜಸೇವೆಯಲ್ಲಿ ಪಾಲ್ಗೊಳ್ಳುತ್ತಿರುವುದು ಮಾಮೂಲಾಗಿದೆ. ಅದು ಕೂಡ ತಮ್ಮ ದುಡಿಮೆಯ ಕಾಲುಭಾಗದಷ್ಟು ಸಮಾಜಸೇವೆಗೆ ಮೀಸಲಿಟ್ಟಿರಬಹುದು. ಆದರೆ ಇಲ್ಲೊಬ್ಬ ಕನ್ನಡದ ಹಿರಿಯ ನಟಿ ತಮ್ಮ ಸ್ವಂತ ಜಮೀನನ್ನೇ ಮಾರಿ ಆಸ್ಪತ್ರೆ ನಿರ್ಮಿಸಲು ಮುಂದಾಗಿದ್ದಾರೆ. ಆಕೆ ಬೇರಾರು ಅಲ್ಲ, ಕರಾವಳಿಯ ಹೆಮ್ಮೆಯ ನಟಿ …
-
News
ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕಾಗಿ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ !! | 2.5 ಕೋಟಿ ಮೌಲ್ಯದ ಜಾಗ ನೀಡಿ ಕೋಮು ಸೌಹಾರ್ದತೆ ಮೆರೆದ ಉದ್ಯಮಿ
ದೇಶದಲ್ಲಿ ಕೆಲವೊಮ್ಮೆ ಕೋಮು ಸೌಹಾರ್ದತೆಯ ಘಟನೆಗಳು ನಡೆಯುತ್ತಿರುತ್ತವೆ. ಅಂತೆಯೇ ಇದಕ್ಕೆ ಉದಾಹರಣೆಯಾಗಿ, ಬಿಹಾರದ ಮುಸ್ಲಿಂ ಕುಟುಂಬವೊಂದು ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ – ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ ರೂ.2.5 ಕೋಟಿ ಮೌಲ್ಯದ ಭೂಮಿಯನ್ನು ದಾನ ಮಾಡಿದೆ. ರಾಜ್ಯದ ಪೂರ್ವ ಚಂಪಾರಣ್ …
-
ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶೀಲ್ದಾರ್ ಅವರಿಗೆ ಇದೆ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಬೆಂಗಳೂರು ಬಸವನಗುಡಿಯ ನಿವಾಸಿ ಸುನಿಲ್ ಚಜೆಡ್ …
-
latestNewsಕೃಷಿ
ಅಕ್ರಮ-ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ನೀಡಿದ ಕಂದಾಯ ಸಚಿವರು|ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ
ಬೆಂಗಳೂರು :ಅಕ್ರಮ ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿ ಸುದ್ದಿ ನೀಡಿದ್ದು,ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ …
-
ಕೃಷಿ
ಭೂಮಿಗೂ ಬರಲಿದೆ ‘ಆಧಾರ್ ಸಂಖ್ಯೆ’ |ಭೂಮಿಯ ದಾಖಲೆಗಳನ್ನು ಡಿಜಿಟಲ್ ಆಗಿಡಲು ಐಪಿ ಆಧಾರಿತ ತಂತ್ರಜ್ಞಾನ ಬಳಕೆ | ಏನಿದು ಸರ್ಕಾರದ ಹೊಸ ಯೋಜನೆ??
ಸರ್ಕಾರ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಿದೆ. ಹಾಗೆಯೇ ಇದೀಗ ಆಧಾರ್ ಕಾರ್ಡ್ ರೀತಿಯ ನೋಂದಾಯಿತ ಸಂಖ್ಯೆಯನ್ನು ಭೂಮಿಗೆ ನೀಡಲು ತಯಾರಿ ನಡೆಸುತ್ತಿದೆ. ಹೌದು, ಕೇಂದ್ರ ಸರ್ಕಾರದ ಒಂದು ರಾಷ್ಟ್ರ, ಒಂದು ನೋಂದಣಿ ಕಾರ್ಯಕ್ರಮದಡಿಯಲ್ಲಿ …
-
News
ಕೃಷಿಕರಿಗೆ ಸಿಹಿಸುದ್ದಿ | ಕೃಷಿ ಭೂಮಿ ಮಾರಾಟ ಮಾಡಲು ಕನಿಷ್ಠ ವಿಸ್ತೀರ್ಣದ ಮಿತಿ ಹೇರಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದ ರಾಜ್ಯ ಸರಕಾರ
by ಹೊಸಕನ್ನಡby ಹೊಸಕನ್ನಡಇತ್ತೀಚಿಗೆ ಕೃಷಿ ಭೂಮಿ ಮಾರಾಟ ಮಾಡಲು ರಾಜ್ಯ ಸರಕಾರವು ಕನಿಷ್ಠ ವಿಸ್ತೀರ್ಣದ ಮಿತಿ ಹೇರಿ ಹೊರಡಿಸಿದ್ದ ಆದೇಶಕ್ಕೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯದ ಭೂ ಮಾಪನಾ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಸ್ಪಷ್ಟೀಕರಣದ ಸುತ್ತೋಲೆ ಹೊರಡಿಸಿದೆ. …
