Mangalore Bangalore Highway: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಬಳಿ ಗುಡ್ಡ ಕುಸಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
Landslide
-
-
Sakaleshpura: ಮಳೆಗಾಲ ಮುಗಿಯುವವರೆಗೆ ಬೆಂಗಳೂರು-ಮಂಗಳೂರು(Bengaluru-Mangaluru) ರೈಲು ಸಂಚಾರದಲ್ಲಿ ವ್ಯತ್ಯಯ ಆಗುವ ಲಕ್ಷಣಗಳು ಗೋಚರಿಸುತ್ತಿದೆ. ಕಳೆದ 15 ದಿನಗಳಿಂತ ಸುಬ್ರಹ್ಮಣ್ಯ-ಸಕಲೇಶಪುರ(Subramanya- Sakaleshapura) ರಸ್ತೆಯಲ್ಲಿ ನಿರಂತರ ಭೂ ಕುಸಿತ ಸಂಭವಿಸುತ್ತಲೇ ಇದೆ. ಇದೀಗ ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ಮತ್ತೆ ರೈಲ್ವೆ ಹಳಿ ಮೇಲೆ …
-
News
Kerala: ಕೇರಳದಲ್ಲಿ ಭೀಕರ ಭೂಕುಸಿತ, 20ಕ್ಕೂ ಹೆಚ್ಚು ಮಂದಿ ಬಲಿ! ನೂರಾರು ಮಂದಿ ಕಣ್ಮರೆ!
by ಕಾವ್ಯ ವಾಣಿby ಕಾವ್ಯ ವಾಣಿKerala: ಶಿರೂರು ಬಳಿ ಗುಡ್ಡ ಕುಸಿತದ ಘಟನೆ ಮಾಸೋ ಮುನ್ನವೇ ಮತ್ತೊಂದು ಭೀಕರ ದುರಂತ ನಡೆದಿದೆ. ಹೌದು, ಕೇರಳದ (Kerala) ವಯನಾಡ್ ನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 100 ಕ್ಕೂ …
-
Sakalehapura: ಮಲೆನಾಡು, ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಇದು ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ಇದೀಗ ಹಾಸನ ಜಿಲ್ಲೆಯ ಸಕಲೇಶಪುರ(Sakaleshapura) ತಾಲ್ಲೂಕಿನ, ಕಡಗರವಳ್ಳಿ-ಯಡಕುಮರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ನಂಬರ್ 63 ರಲ್ಲಿ ರೈಲ್ವೆ ಹಳಿಯ ಮೇಲೆ …
-
News
Charmadi Ghat: ಶಿರಾಡಿ ನಂತರ ಇದೀಗ ಚಾರ್ಮಾಡಿ ಘಾಟಿಯಲ್ಲೂ ಭೂಕುಸಿತದ ಆತಂಕ; ಜಿಲ್ಲಾಡಳಿತದಿಂದ ಕಟ್ಟೆಚ್ಚರದ ಆದೇಶ
Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡಾ ಭೂಕುಸಿತದ ಆತಂಕ ಎದುರಾಗಿದೆ.
-
Mangaluru: ಮಣ್ಣು ಕುಸಿದು ಸಾವಿಗೀಡದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದೆ.
-
Karwar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
-
Bantwala: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಸಮೀಪದ ಕಾಯರಡ್ಕ ಎಂಬಲ್ಲಿ ಗುಡ್ಡ ಜರಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆಯೊಂದು ನಡೆದಿದೆ. ಜೆಸಿಂತಾ ಮಾರ್ಟಿನ್ ಎಂಬುವವರ ಮನೆಯ ಕಾಂಪೌಂಡ್ನ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಜರಿದು ಬಿದ್ದಿದೆ. ರಾಜೇ ನಾಯ್ಕ್ ಬಾಯಿಲ, …
-
ಸುಳ್ಯದಲ್ಲಿ ಬರೆ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.
