ಬಂಟ್ವಾಳ: ಕಾರ್ಮಿಕರು ವಾಸವಾಗಿದ್ದ ಮನೆಯ ಮೇಲೆ ಗುಡ್ಡವೊಂದು ಕುಸಿದು, ಶೆಡ್ ನೊಳಗೆ ಸಿಲುಕಿಕೊಂಡು ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜು ಪಾಲಕ್ಕಾಡ್ (45), ಸಂತೋಷ್ ಆಲಕ್ಕುಯ್ಯ(46) , ಬಾಬು ಕೊಟ್ಟಾಯಂ ಮೃತ ಕಾರ್ಮಿಕರಾಗಿದ್ದು …
Tag:
