Pension: ಕೇಂದ್ರ ಸರ್ಕಾರದ ನೌಕರರು ಏಕೀಕೃತ ಪಿಂಚಣಿ (Pension) ವ್ಯವಸ್ಥೆಯನ್ನು (ಯುಪಿಎಸ್) ಆಯ್ಕೆ ಮಾಡಿಕೊಳ್ಳಲು ಸೆ.30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರವು ಏಪ್ರಿಲ್ 1ರಿಂದ ತನ್ನ ನೌಕರರಿಗೆ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು (UPS) ಆಯ್ಕೆಯನ್ನು ನೀಡಿದೆ. …
Tag:
