ಬೆಂಗಳೂರಿನ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ಧಾರಾಮಯ್ಯ ಅವರಿಗೆ ಲಂಚ ಪ್ರಕರಣದಲ್ಲಿ ಹಿನ್ನಡೆಯಾಗಿದೆ. ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಕ್ಲೀನ್ ಚಿಟ್ ವರದಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಹೆಚ್ಚಿನ ತನಿಖೆ ನಡೆಸುವಂತೆ ಲೋಕಾಯುಕ್ತಾ ಪೊಲೀಸರಿಗೆ ನಿರ್ದೇಶನ ನೀಡಿದೆ. ಇದನ್ನೂ …
Tag:
