ಜನರಿಗೆ ಅರಿವು ಮೂಡಿಸುವ ಕಾರ್ಯವಾಗಬೇಕಾಗಿದೆ ಎಂದು ನಲಿಕೆ ಸಮಾಜ ಸೇವಾ ಸಂಘದ ದೈವಾರಾಧನಾ ಸಮಿತಿಯ ಪದಾಧಿಕಾರಿಗಳು ಹೇಳಿದ್ದಾರೆ.
latest Dakshina Kannada news
-
ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಿಂಬಾಗಿಲಿನ ಮೂಲಕ ನುಗ್ಗಿ 15 ಪವನ್ ಚಿನ್ನಾಭರಣ, ಮತ್ತು 20 ಸಾವಿರ ಹಣ ಕಳ್ಳತನ ಮಾಡಲಾಗಿತ್ತು.
-
ಪುತ್ತೂರು (Puttur) ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಸ್ಪಷ್ಟಪಡಿಸಿದ್ದಾರೆ.
-
ದಕ್ಷಿಣ ಕನ್ನಡ
Dharmasthala Sowjanya Death: ಧರ್ಮಸ್ಥಳ ಸೌಜನ್ಯ ಪ್ರಕರಣ: ದೂರದ ಮೈಸೂರಲ್ಲಿ ಹೋರಾಟ – ದಕ್ಷಿಣ ಕನ್ನಡದ ಶಾಸಕ, ಸಂಸದ, ಮಂತ್ರಿ, ಮಠಾಧೀಶರ ಅಸಹನೀಯ ರಣ ಮೌನ !
Dharmasthala Sowjanya Death: ಧರ್ಮಸ್ಥಳ ಸೌಜನ್ಯ ಪ್ರಕರಣ: ಮೈಸೂರಿನಲ್ಲಿ ಬೀದಿಗಿಳಿದು ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದರು. ದಕ್ಷಿಣ ಕನ್ನಡದ ಶಾಸಕ, ಸಂಸದ, ಮಂತ್ರಿ, ಮಠಾಧೀಶರ ಅಸಹನೀಯ ರಣ ಮೌನ !
-
Kadaba: ಮುಖ್ಯ ರಸ್ತೆಯುದ್ದಕ್ಕೂ ಅಲೆದಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಕುದುರೆಯೊಂದನ್ನು ಯುವಕನೊರ್ವ ಕಟ್ಟಿ ಹಾಕಿ ಠಾಣೆಗೆ ದೂರು ನೀಡಿದ ಘಟನೆ ಜುಲೈ ೨ ರಂದು ಕಡಬದಿಂದ ವರದಿಯಾಗಿದೆ.
-
ದಕ್ಷಿಣ ಕನ್ನಡ
Mangaluru university college : ವಿವಾದದಕ್ಕೂ, ವಿರೋಧಕ್ಕೂ ಸೊಪ್ಪು ಹಾಕದ ವಿವಿ ಕಾಲೇಜು !! ಹಿಂದೂ ಮುಖಂಡನ ಆತಿಥ್ಯದಲ್ಲೇ ಜರುಗಿದ ಕಾರ್ಯಕ್ರಮ !!
by ಹೊಸಕನ್ನಡby ಹೊಸಕನ್ನಡMangaluru University College : ಕಾಲೇಜು ಕಾರ್ಯಕ್ರಮದಲ್ಲಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ(Shreekanth shetty karkala) ಭಾಗಿಯಾಗಿ ಕಾರ್ಯಕ್ರಮ ಶಾಂತಿಯುತವಾಗಿ ಮುಗಿದಿದೆ.
-
ದಕ್ಷಿಣ ಕನ್ನಡ
Dakshina Kannada: ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರ ದಂಡು! ಬಸ್ಸೇರಲು ಹರಸಾಹಸದ ಪ್ರಯತ್ನ!
by Mallikaby Mallikaಕರ್ನಾಟಕ ಸರಕಾರದ ಶಕ್ತಿ ಯೋಜನೆಯ ಭರಪೂರ ಪ್ರಯೋಜನದಿಂದಾಗಿ ಮಹಿಳೆಯರು ತಂಡೋಪತಂಡವಾಗಿ ಪುಣ್ಯಕ್ಷೇತ್ರಗಳಿಗೆ (Women crowd in Temple) ಆಗಮಿಸುತ್ತಿದ್ದಾರೆ.
