ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಈ ತಿಂಗಳೇ 33ನೇ ಕಂತಿನ ಹಣ ಜಮೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಹಣಕ್ಕಾಗಿ ಕಾಯುತ್ತಿರುವ ಅರ್ಹ ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ನೇರ ಲಾಭ ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ಸರ್ಕಾರ…










