ಸೋಮವಾರ, 26 ಅಕ್ಟೋಬರ್ 2026
Trending

Latest Kannada news

Crime

ಪ್ರೀತಿಯ ನಾಯಿಗೆ ಅನಾರೋಗ್ಯ: ಸಹೋದರಿಯರು ಆತ್ಮಹತ್ಯೆ

ಲಕ್ನೋ: ತಾವು ಸಾಕಿದ್ದ ನಾಯಿ ಅನಾರೋಗ್ಯಕ್ಕೆ ಒಳಗಾಗಿದ್ದ ಕಾರಣಕ್ಕೆ ಅಕ್ಕ ತಂಗಿಯರು ಚಿಂತಿತರಾಗಿದ್ದು, ಎಷ್ಟೇ ಖರ್ಚು ಮಾಡಿದರೂ ಆಸ್ಪತ್ರೆಗೆ ದಾಖಲು ಮಾಡಿದರೂ ಚೇತರಿಸದ ಕಾರಣ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ರಾಧಾ ಸಿಂಗ್‌…

News

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ: ಅನ್ಯಧರ್ಮೀಯ ನಾಯಕರ ಆಹ್ವಾನಕ್ಕೆ ಆಕ್ರೋಶ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ನಡೆಯುತ್ತಿದೆ. ಆದರೆ ಅನ್ಯಧರ್ಮೀಯ ನಾಯಕರನ್ನು ಈ ಮಹೋತ್ಸವಕ್ಕೆ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆ ಇಂದು ಈ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ…

Breaking Entertainment News Kannada

ಚೈತ್ರಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರ್ಟ್‌ ಆದೇಶ

ಚೈತ್ರಾ ಕುಂದಾಪುರ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದ್ದು, ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ…

Crime

ರೇಣುಕಾಸ್ವಾಮಿ ಕೇಸ್‌: ಎ1 ಪವಿತ್ರಾ ಗೌಡ ಇರುವ ಸೆಲ್‌ಗೆ ಟಿವಿ, ಕೋರ್ಟ್‌ ಸೂಚನೆ

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ಇಂದು ನಡೆದಿದ್ದು, ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್‌ ಮುಂತಾದವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ 57 ನೇ ಸಿಸಿಹೆಚ್‌ ಕೋರ್ಟ್‌ನಲ್ಲಿ ಇಂದು ವಿಚಾರಣೆ…

Breaking Entertainment News Kannada

ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿ.17 ರಿಂದ ಟ್ರಯಲ್‌ ಆರಂಭ

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಮತ್ತು ಗ್ಯಾಂಗ್‌ ವಿರುದ್ಧ ಡಿ.17 ರಂದು ಟ್ರಯಲ್‌ ಆರಂಭ ಆಗಲಿದೆ. ಡಿ.16 (ಇಂದು) ಸ್ಥಳ ಪರಿಶೀಲನೆ ನಡೆಸಿದೆ. ಇದರ ಸಲುವಾಗಿ ಮೊದಲ ಸಾಕ್ಷಿಗಳಾಗಿ ರೇಣುಕಾಸ್ವಾಮಿ ತಂದೆ,…

Entertainment

ಮಂಗಳೂರು: ರಿಷಬ್‌ ಕಾಲ ಮೇಲೆ ಮಲಗಿದ್ದು ದೈವ ನರ್ತಕ ಹೊರತು ದೈವವಲ್ಲ? ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್‌ ಶೆಟ್ಟಿ

ಮಂಗಳೂರಿನಲ್ಲಿ ನಟ ರಿಷಬ್‌ ಶೆಟ್ಟಿ ಅವರು ಹರಕೆ ಕೋಲ ಮಾಡಿಸಿದ್ದರು. ಈ ವೇಳೆ ರಿಷಬ್‌ ಕಾಲ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ರಿಷಬ್‌ ಕಾಲ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ, ದೈವವಲ್ಲ ಬದಲಾಗಿ ನರ್ತಕ ಎನ್ನುವ ಮಾತುಗಳು…

News

ಅಕ್ರಮ ಚಟುವಟಿಕೆಗೆ ಡ್ರೋನ್‌ ಗಸ್ತು: ಪೊಲೀಸರಿಂದ ಹೊಸ ಪ್ರಯೋಗ

Drone Beat: ಅಪರಾಧ ತಡೆಗೆ ಪೊಲೀಸ್‌ ಇಲಾಖೆ ಮಹತ್ವದ ಕಾರ್ಯಾಚರಣೆ ಆರಂಭ ಮಾಡಿದೆ. ಕಾನೂನು ಬಾಹಿರ ಚಟುವಟಿಕೆಗಳು, ಜೂಜಾಟ, ಕೋಳಿ ಪಂದ್ಯ ಮತ್ತು ಅಕ್ರಮ ಚಟುವಟಿಕೆಗಳ ತಡೆಗೆ ಕೋಲಾರ ಜಿಲ್ಲೆಯಲ್ಲಿ ಡ್ರೋನ್‌ ಬೀಟ್‌ ಎನ್ನುವ ಹೊಸ ಪ್ರಯೋಗ ಆರಂಭ…

News

ಸರಕಾರಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ಪಠ್ಯಪುಸ್ತಕದ ಜೊತೆ ನೋಟ್‌ ಬುಕ್‌ ಉಚಿತ

Government School: ಶಾಲಾ ಶಿಕ್ಷಣ ಇಲಾಖೆ ಸರಕಾರದಿಂದ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಪಠ್ಯಪುಸ್ತಕಗಳ ಜೊತೆ ಉಚಿತ ನೋಟ್‌ ಬುಕ್‌ ನೀಡಲು ಸಜ್ಜಾಗಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

News

Mangalore: ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ: ಕೃಷ್ಣ ಮಠಕ್ಕೆ ಹೊರಟಿದ್ದ ಮೂವರು ಸಾವು

Mangalore: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ನಡೆದಿತ್ತು. ಇದರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

News

ರಾಜ್ಯದಲ್ಲಿ ಮತ್ತೆ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಮಳೆ-ಹವಾಮಾನ ಇಲಾಖೆ ಮುನ್ಸೂಚನೆ

Karnataka Rain: ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ ಇರಲಿದ್ದು ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನ.17 ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದ…