Krithikareddy Case: ವೈದ್ಯ ಮಹೇಂದ್ರ ರೆಡ್ಡಿಯಿಂದ ಪತ್ನಿ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದ್ದು, ಪೊಲೀಸರಿಗೆ ಹೊಸ ಹೊಸ ಮಾಹಿತಿ ದೊರಕಿದೆ ಎಂದು ವರದಿಯಾಗಿದೆ.
Latest Kannada news
-
BBK-12 : ಕನ್ನಡ ಬಿಗ್ ಬಾಸ್ ಸೀಸನ್ 12 ಆರಂಭವಾಗಿ ಒಂದು ತಿಂಗಳ ಕಳೆದು ಇದೀಗ ಎರಡನೇ ತಿಂಗಳಿನಲ್ಲಿ ಶೋ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ.
-
RSS March: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರಕಾರಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ.
-
Rain: ಮೊಂಥಾ ಚಂಡಮಾರುತ ಇಂದು ಅಂದರೆ ಮಂಗಳವಾರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಅಪ್ಪಳಿಸಲಿದ್ದು, ಕರ್ನಾಟಕದ ಈ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Crime
Dakshina Kannada: ಗೋ ಪೂಜೆಯಂದೇ ಗೋ ಹಂತಕರಿಗೆ ಗುಂಡೇಟು; ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಅರುಣ್ ಕುಮಾರ್ ಪುತ್ತಿಲ
ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ಹೇಳಿರುವುದಾಗಿ ವರದಿಯಾಗಿದೆ. ದಕ್ಷಿಣ ಕನ್ನಡ ಎಸ್ಪಿ, ಡಿವೈಎಸ್ಲಿ, ಠಾಣಾಧಿಕಾರಿ ಜಂಬುರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದರು.
-
Jobs
Government School: ಕರ್ನಾಟಕದಲ್ಲಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 26ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ
Government School: ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ನಿರ್ಧಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.
-
Weather Forecast: ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು, 23 ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
-
Sabarimala: ತುಳಮಾಸ ಪೂಜೆಗಳಿಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಇಂದು ತೆರೆದಿದೆ. ತುಳಮಾಸ ಪೂಜೆ ಆರಂಗೊಳ್ಳುತ್ತಿದ್ದಂತೆ ಭಕ್ತರು ಪ್ರಾರ್ಥನೆ ಸಲ್ಲಿಸಲು ಪಟಣಾಂತಿಟ್ಟದಲ್ಲಿರುವ ಶಬರಿಮಲೆ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ.
-
Siddaramaiah: ಸರಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್ಎಸ್ಎಸ್ನ ಎಲ್ಲಾ ಚಟುವಟಿಕೆಗಳನ್ನು ರದ್ದು ಮಾಡುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
-
Crime
NCB: ಎನ್ಸಿಬಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ
NCB: ಬೆಂಗಳೂರು ವಲಯದ ಎನ್ಸಿಬಿ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 50ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
