Anna Hazare: ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಸಮರಸಾರಿ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿ ದೇಶಾದ್ಯಂತ ಸುದ್ದಿಯಾಗಿದ್ದ ಅಣ್ಣಾ ಹಜಾರೆಯವರು, ಇದೀಗ ಮತ್ತೆ ಉಪವಾಸ ಸತ್ಯಾಗ್ರಹವನ್ನು ಘೋಷಣೆ ಮಾಡಿದ್ದಾರೆ. ಇದಕ್ಕೆ ದಿನಾಂಕವನ್ನು ಕೂಡ ನಿಗದಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಸತ್ಯಾಗ್ರಹಕ್ಕೆ ಅತಿ …
Tag:
