Escom Online Services: ಇದೀಗ ಇಂಧನ ಇಲಾಖೆಯ ಎಲ್ಲಾ ಎಸ್ಕಾಂಗಳಿಗೂ ಸೇರಿ ಒಂದೇ ಕಡೆ ಎಲ್ಲಾ ಆನ್ಲೈನ್ ಸೇವೆಗಳನ್ನು ಕಲ್ಪಿಸುವ ಸಲುವಾಗಿ ಮಾ.10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದಲ್ಲಿನ ಎಲ್ಲಾ ಎಸ್ಕಾಂಗಳ ಆನ್ಲೈನ್ ಸೇವೆಗಳು ಸ್ಥಗಿತಗೊಂಡಿವೆ. …
Tag:
