Lecturer Recruitment: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಪಾಠಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೊರಬದ ಸರಕಾರಿ ಪಾಲಿಟೆಕ್ನಿಕ್ ಇ ಆಂಡ್ ಸಿ ಮತ್ತು ಆಟೋಮೊಬೈಲ್ ವಿಭಾಗಗಳ ವಿದ್ಯಾರ್ಥಿಗಳ ಭೋದನೆಗೆ …
Tag:
