Ram Mandir Inauguration : ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ರಾಮ ಮಂದಿರದ (Ram Mandir inauguration)ಉದ್ಘಾಟನಾ ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗುತ್ತಿದ್ದು, ಈ ಅಮೋಘ ಗಳಿಗೆಗೆ ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿರುವ ರಾಮಲಲ್ಲನ ವಿಗ್ರಹವನ್ನು ಕೆತ್ತಲು ಮೈಸೂರು ಸಮೀಪದ ಗುಜ್ಜೇಗೌಡನಪುರ …
Tag:
