Tumkuru: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲೇ ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.
Latest news
-
Gujarat: ಗಂಡ ಹೆಂಡತಿಗೆ ದಿನಾ ನೈಟ್ಗೌನ್ ಧರಿಸುವಂತೆ ಒತ್ತಾಯ ಮಾಡುತ್ತಿದ್ದು, ಹಾಗೂ ಅತ್ತೆ ಮಾವ ಕೂಡಾ ನನ್ನ ಜೀವನಶೈಲಿ ಮತ್ತು ಉಡುಗೆ ತೊಡಗೆಯನ್ನು ನಿಯಂತ್ರಣ ಮಾಡಲು ಪ್ರಾರಂಭಿಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದಾರೆ.
-
Mangaluru: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಕೇರಳದ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ತನ್ನ ಕುಟುಂಬ ಸಮೇತರಾಗಿ ಭೇಟಿ ನೀಡಿ ಶತ್ರು ಸಂಹಾರ ಯಾಗ ಮಾಡಿದ್ದಾರೆ.
-
Bangalore: ಶಾಲಾ ಮಕ್ಕಳಿಂದ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಶಿಕ್ಷಕಿಯರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.
-
HighCourt: ಮಹಿಳಾ ಸಹೋದ್ಯೋಗಿಯ ಕೂದಲಿನ ಕುರಿತು ಎಚ್ಡಿಎಫ್ಸಿ ಬ್ಯಾಂಕ್ನ ಹಿರಿಯ ಅಧಿಕಾರಿ ಮಾಡಿದ ಕಮೆಂಟ್ಗಳು ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ಕಾಯಿದೆ, 2013 ಅಡಿಯಲ್ಲಿ ಲೈಂಗಿಕ ಕಿರುಕುಳವಲ್ಲ ಎಂದು ಹೇಳಿದೆ.
-
Kerala: ಬ್ಯಾಂಕ್ ಉದ್ಯೋಗಿಯಾಗಿರುವ ತನ್ನ ಪತ್ನಿಯನ್ನು ಕೊಲೆ ಮಾಡುವ ಯತ್ನ ಮಾಡಿದ ಘಟನೆ ಕೇರಳದ ತಳಿಪರಂಬದಲ್ಲಿ ನಡೆದಿದೆ.
-
Insult to Daivaradhane: ಕಾಂತಾರ ಸಿನಿಮಾ ಬಂದ ದೈವಾರಾಧನೆ ಜಗತ್ತಿನಾದ್ಯಂತ ಪಸರಿಸಿತು. ಇದನ್ನು ದೈವಭಕ್ತಿಯೆಂದು ನೋಡದೇ ಹಲವು ಮಂದಿ ಇದನ್ನು ವೇದಿಕೆಯಲ್ಲಿ ಪ್ರದರ್ಶನದ ರೀತಿಯಲ್ಲಿ ಬಳಕೆ ಮಾಡುವ ವೀಡಿಯೋ ಕಂಡು ಬಂದಿತ್ತು.
-
Uttar Pradesh: ಕುಡಕನೋರ್ವ ಶಾಲೆಗೆ ನುಗ್ಗಿ ತರಗತಿಯಿಂದ ಮಕ್ಕಳನ್ನು ಓಡಿಸಿರುವ ಘಟನೆ ನಡೆದಿದೆ. ಜೊತೆಗೆ ಶಿಕ್ಷಕರೊಂದಿಗೆ ಅನುಚಿತ ವರ್ತನೆ ಮಾಡಿದ್ದಾನೆ.
-
Superstitious Ritual: ಶಿವಪುರಿ ಜಿಲ್ಲೆಯ ಹನುಮಾನ್ ಕಾಲೋನಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.
-
Gadaga: ಕಿಡಿಗೇಡಿಗಳ ಗುಂಪೊಂದು ಕೆಮಿಕಲ್ ಬಣ್ಣವನ್ನು 6 ವಿದ್ಯಾರ್ಥಿನಿಯರಿಗೆ ಎರಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
