Renukaswamy Wife: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ನಡೆದಾಗ ಸಹನಾ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಅವರ ಮನೆಗೆ ಗಂಡು ಮಗು ಬಂದಿದ್ದು, ಕುಟುಂಬವು ಖುಷಿ ಪಟ್ಟಿದೆ.
Latest news
-
SSLC: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಈ ಬಾರಿ ವಾರ್ಷಿಕ ಪರೀಕ್ಷೆ ಅಲ್ಲದೆ, ಮಧ್ಯವಾರ್ಷಿಕ ಪರೀಕ್ಷೆಗೂ ಮಂಡಳಿ ಮಟ್ಟದ ಪ್ರಶ್ನೆ ಪತ್ರಿಕೆ ಕೂಡಾ ಬರೆಯಬೇಕಾಗಿದೆ.
-
BPL Card: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲಿಗೆ ಕಿಟ್ ವಿತರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಈ ವ್ಯವಸ್ಥೆ ಅಕ್ಟೋಬರ್ ತಿಂಗಳಿಂದ ಜಾರಿಗೆ ಬರಲಿದೆ.
-
Health
Urinary tract infection: ಸಂಭೋಗದ ಬಳಿಕ ಶುಚಿತ್ವ ಕಾಪಾಡಿಕೊಳ್ಳದವರ ಗಮನಕ್ಕೆ! ತಪ್ಪದೇ ಈ ಮಾಹಿತಿ ತಿಳಿಯಿರಿ
by ಕಾವ್ಯ ವಾಣಿby ಕಾವ್ಯ ವಾಣಿUrinary Tract Infection: ಮೂತ್ರನಾಳದ ಸೋಂಕು (Urinary Tract Infection) ಬರದಂತೆ ತಡೆಯಲು ಅನೇಕ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಈ ಸಮಸ್ಯೆಯನ್ನು ಹಿಮ್ಮೆಟ್ಟಿಸಬಹುದು.
-
News
Ice Cream Seller: ಐಸ್ಕ್ರೀಮ್ ಕೊಳ್ಳಲು ಬಂದ ಬಾಲಕಿಯ ಹಿಂಭಾಗ ಮುಟ್ಟಿ ಮಾರಾಟಗಾರನ ಅಸಭ್ಯ ವರ್ತನೆ; ವೀಡಿಯೋ ವೈರಲ್
by ಕಾವ್ಯ ವಾಣಿby ಕಾವ್ಯ ವಾಣಿIce Cream Seller: ಬಾಲಕಿಗೆ ಫ್ರೀ ಐಸ್ ಕ್ರೀಮ್ ಆಸೆ ತೋರಿಸಿ ಆ ಮುಗ್ಧ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ.
-
Karnataka State Politics Updates
Varanasi: ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಭಾರೀ ಹಿನ್ನೆಡೆ; ಕಾಂಗ್ರೆಸ್ನ ಅಜಯ್ ರಾಯ್ ಮುನ್ನಡೆ
Varanasi: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ 6000 ಮತಗಳ ಅಂತರದಿಂದ ಹಿಂದೆ ಇದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ
-
NEET UG 2024: 2024ನೇ ಸಾಲಿನ ನೀಟ್-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಮತ್ತೆ ಸುಪ್ರೀಂ ಕೋರ್ಟ್ ಸಹಾಯಕ್ಕೆ ಹೋಗಿದ್ದಾರೆ.
-
Madikeri: ಮದುವೆ ಹಿಂದಿನ ದಿನ ಸಿಹಿ ತಿಂಡಿ ನೀಡಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವಿಲಕ್ಷಣ ಘಟನೆಯೊಂದು ಮಡಿಕೇರಿಯ ಕಲ್ಯಾಣಮಂಟಪದಲ್ಲಿ ನಡೆದಿದೆ
-
Mrunal Takur: ಈಕೆಯ ಮಾದಕತೆಗೆ ಸೋಲದ ಹುಡುಗರಿಲ್ಲ. ಇತ್ತೀಚೆಗೆ ನಟಿ ತಾನು ಮಗು ಪಡೆಯುವ ವಿಚಾರವಾಗಿ ಬಹಿರಂಗವಾಗಿ ಮಾತನಾಡಿದ್ದಾರೆ.
-
Karnataka State Politics UpdatesSocial
Supreme Court: ಪಾಕಿಸ್ತಾನಿ ಸೂಫಿ ಸಂತನ ಸಮಾಧಿ ಭಾರತದಲ್ಲಿ ಮಾಡಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್
Supreme Court: ಪ್ರಯಾಗರಾಜ್ ನಲ್ಲಿ ಮರು ಸಮಾಧಿ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ
