ಸಿನಿಮಾ ವಿಚಾರದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಕಾಂತಾರ ಸಿನಿಮಾ ಜನರ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ. ನಟ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವು ವಿಶ್ವಮಟ್ಟದಲ್ಲಿ ತೆರೆಕಂಡು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಮಾಯಿ ಮಾಡಿ ಕೆಜಿಎಫ್ 2 ದಾಖಲೆಯನ್ನು ಕೂಡ ಪುಡಿ ಮಾಡಿದೆ. …
Tag:
