ಚಿಕ್ಕಬಳ್ಳಾಪುರ: ಬರ್ತ್ ಡೇ ಪಾರ್ಟಿ ಮಾಡಿ ಸಂಭ್ರಮಿಸಿದ ಬೆಂಗಳೂರು ಮೂಲದ ಟೆಕ್ಕಿ ಓರ್ವ ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಕಾರಣ ಹುಡುಕಿದರೆ ಸೆಲ್ಫಿ ಹುಚ್ಚು ಹೊರಬಂದಿದೆ. ಮೃತಪಟ್ಟ ಯುವಕನನ್ನು ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿ ರೋಹಿತ್(24) ಎಂದು ಗುರುತಿಸಲಾಗಿದೆ. ಸಾಫ್ಟ್ …
