ಸುಂದರ ಜೀವನ ರೂಪಿಸಲು ಶಿಕ್ಷಣ ಅನಿವಾರ್ಯವಾಗಿದ್ದು, ಒಬ್ಬ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಹಾಗೂ ಅಕ್ಷರದ ಅರಿವು ತಿಳಿವಳಿಕೆ ಅತ್ಯಗತ್ಯವಾಗಿದೆ. ಸಮಾಜದ ಆಗುಹೋಗುಗಳ ಬಗ್ಗೆ ವಿಮರ್ಶೆ ಹಾಗೂ ಸತ್ಯಾಸತ್ಯೆಯ ಬಗ್ಗೆ ಮಾಹಿತಿಯನ್ನು ಮೌಲ್ಯಮಾಪನ ಮಾಡಲು ಜ್ಞಾನ ಅವಕಾಶ ಮಾಡಿಕೊಡುತ್ತದೆ.ಪರೀಕ್ಷೆ ಎಂದರೆ ಸಾಕು …
Tag:
Law exam
-
Jobslatestಬೆಂಗಳೂರುಬೆಂಗಳೂರು
ಎಪಿಪಿ ನೇಮಕ ಕುರಿತ ಮುಖ್ಯ ಪರೀಕ್ಷೆ ಮುಂದೂಡಿಕೆ | ಹಲವು ಪ್ರಶ್ನೆಗಳಿಗೆ ಕಾರಣವಾಯಿತು ಇಲಾಖೆಯ ಈ ನಿರ್ಧಾರ!
ಬೆಂಗಳೂರು : ಮೇ 28 ಮತ್ತು 29ರಂದು ಆಯೋಜಿಸಲಾಗಿದ್ದ ಸಹಾಯಕ ಸರ್ಕಾರಿ ಅಭಿಯೋಜಕರ (ಎಪಿಪಿ) ನೇಮಕ ಕುರಿತ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಹಿಂದೆ ಕೋವಿಡ್ ಮತ್ತು ಬೇರೆ ಬೇರೆ ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದ್ದ ಪರೀಕ್ಷೆ ಈ ಬಾರಿ ಅಡಳಿತಾತ್ಮಕ ಕಾರಣಕ್ಕೆ ಮುಂದೂಡಲಾಗುತ್ತಿದೆ. ಮುಂದಿನ …
-
Education
ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್ !! | ನವೆಂಬರ್ 15 ರಂದು ನಡೆಯಬೇಕಾಗಿದ್ದ ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ ನ್ಯಾಯಾಲಯ
by ಹೊಸಕನ್ನಡby ಹೊಸಕನ್ನಡಇದೇ ನವೆಂಬರ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಇದೀಗ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಕಿಣಗಿ ನೇತೃತ್ವದ ಹೈಕೋರ್ಟ್ ನ ಏಕಸದಸ್ಯ ಪೀಠವು ಸೋಮವಾರದಿಂದ (ನವೆಂಬರ್ 15ರಿಂದ) ಆರಂಭವಾಗಬೇಕಾಗಿದ್ದ ಕಾನೂನು ವಿವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ …
