ಸೋಮವಾರ, 26 ಅಕ್ಟೋಬರ್ 2026
Trending

Lawyer’s license cancelled

News

Delhi: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆಯಲು ಯತ್ನಿಸಿದ ವಕೀಲರ ಲೈಸೆನ್ಸ್ ರದ್ದು !!

Delhi: ಇಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ನಂತರ, ಭಾರತೀಯ ಬಾರ್ ಕೌನ್ಸಿಲ್ ವಕೀಲ ರಾಕೇಶ್ ಕಿಶೋರ್ ಅವರ ಪರವಾನಗಿಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.