ಇತ್ತೀಚೆಗೆ ಹಲವಾರು ಸಂಸ್ಥೆಗಳಲ್ಲಿ, ಐಟಿ ಸೇರಿದಂತೆ ಕಂಪನಿಗಳಲ್ಲಿ ಕೆಲಸಗಾರರನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವ ವರದಿಗಳ ನಡುವೆ,’ ಯಾವುದೇ ಹಿಂಬಡ್ತಿ ಮತ್ತು ವಜಾಗೊಳಿಸುವಿಕೆಯನ್ನು ಕೈಗಾರಿಕಾ ವಿವಾದಗಳ ಕಾಯ್ದೆಯ ನಿಬಂಧನೆಗಳ ಪ್ರಕಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಅದನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ ‘ ಎಂದು ಕಾರ್ಮಿಕ ಮತ್ತು ಉದ್ಯೋಗ …
Tag:
