ಬೆಂಗಳೂರು: ರಾಜ್ಯ ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಮಾಡಿ ವ್ಯಾಕರಣದಲ್ಲಿ ದೋಷ ಮಾಡಿ ಕಳಿಸಿದ್ರೆ ಸಂಬಳದಲ್ಲಿ ಕಡಿತವಾಗಲಿದೆ. ಅಲ್ಲದೆ ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಶಿಫಾರಸು ಮಾಡಿದೆ. …
Tag:
