ಟ್ವಿಟರ್ ಮಾಲಿಕರಾದ ಎಲೋನ್ ಮಸ್ಕ್ ಟ್ವಿಟರ್ ಗೆ ಎಂಟ್ರಿ ಕೊಡುತ್ತಿದ್ದ ಹಾಗೇ ಭಾರತೀಯ ಮೂಲದ CEO ಮತ್ತು ಕಂಪೆನಿಯ ಮುಖ್ಯ ಹಣಕಾಸು ಅಧಿಕಾರಿಯಾಗಿದ್ದ ಪರಾಗ್ ಅಗರ್ವಾಲ್, ಕಾನೂನು ಮುಖ್ಯಸ್ಥ ವಿಜಯ ಗಡ್ಡೆ ಮತ್ತು ಇತರ ಮೂವರು ಉನ್ನತ ಅಧಿಕಾರಿಗಳನ್ನು ಕಂಪೆನಿಯಿಂದ ವಜಾಗೊಳಿಸಿದರು. …
Tag:
