Congress: ಸಿಎಂ ಸಿದ್ದರಾಮಯ್ಯ(CM Siddaramaiah) ಏಪ್ರಿಲ್ 2ರಂದು ಹೈಕಮಾಂಡ್(High command) ಭೇಟಿಗಾಗಿ ದೆಹಲಿಗೆ(Delhi) ತೆರಳಲು ಮುಂದಾಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ವಿಧಾನ ಪರಿಷತ್ ನ(Legislative Council) ನಾಲ್ಕು ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದಾರೆಂದು ವರದಿಯಾಗಿದೆ.
Tag:
