ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಕಾಂಗ್ರೆಸ್ ನಾಯಕ ಯು ಟಿ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇಲೆ ಈ ನೇಮಕ …
Tag:
