ರಾಜ್ಯದಲ್ಲಿ ಎಲ್ಲೆಂದರಲ್ಲಿ ಕಾಡು ಪ್ರಾಣಿಗಳ ಹಾವಳಿ ಶುರುವಾಗಿದೆ. ಅದರಲ್ಲೂ ಈ ಆನೆ ಮತ್ತು ಚಿರತೆಯ ಕಾಟವಂತೂ ಹೇಳತೀರದು. ಇವುಗಳನ್ನು ಸೆರೆ ಹಿಡಿಯುವ ಕಾರ್ಯವೂ ಭರದಿಂದ ಸಾಗುತ್ತಿದ್ದೆ. ಇದರ ಬೆನ್ನಲ್ಲೇ ಮಂಗಳೂರಿನ ಹೊರವಲಯದ ಕಟೀಲು ಸಮೀಪದ ನಿಡ್ಡೋಡಿಯಲ್ಲಿ ಬಾವಿಯೊಂದಕ್ಕೆ ಒಂದು ವರ್ಷ ಪ್ರಾಯದ …
Tag:
