ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ ಸಿಕ್ಕ ಸಿಕ್ಕವರ ಮೇಲೆಲ್ಲಾ ದಾಳಿ ನಡೆಸಿದೆ. ಈ ಪರಿಣಾಮ ಹಲವರು ಗಾಯಗೊಂಡಿದ್ದು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಚಿರತೆ ಸೆರೆಯಲ್ಲಿ ಯಶಸ್ವಿಯಾಗಿದ್ದಾರೆ. …
Tag:
