Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ.
Tag:
