ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ವಜಾ ಮಾಡಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ (ರುಪ್ಸಾ)ದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಡಿಡಿಪಿಐ ಗಳು ನೇರವಾಗಿಯೇ ಲಂಚ …
Tag:
