ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಇತ್ತೀಚೆಗೆ ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಂಬಾಕು ಸೇವನೆಗೆ ದಾಸರಾಗುತ್ತಿರುವುದು ಸಮೀಕ್ಷೆಗಳಲ್ಲಿ ಕಂಡು ಬರುತ್ತಿದೆ. ಮೊದಲೇ ಇದ್ದ ನಿಯಮದ ಪ್ರಕಾರ ಶಾಲಾ-ಕಾಲೇಜುಗಳಿಂದ 100 ಮೀಟರ್ ಒಳಗಡೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಆದರೆ ಇದರ ಉಲ್ಲಂಘನೆ …
Tag:
License compulsory for tobacco sale
-
ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಲೈಸೆನ್ಸ್ ಪಡೆಯಬೇಕು ಎಂದು ಸರ್ಕಾರ ನಿಯಮ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ರಾಜ್ಯ ಸಣ್ಣ ಬೀಡಿ-ಸಿಗರೆಟ್ ಮಾರಾಟಗಾರರ ಸಂಘದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಳಿಕ ಸಂಘದ ಅಧ್ಯಕ್ಷ ಬಿ.ಎಂ.ಮುರಳಿಕೃಷ್ಣ ಮಾತನಾಡಿ, ಸರ್ಕಾರವು ಎನ್ಜಿಒಗಳ ಒತ್ತಡದಿಂದ …
