PUBG Love: ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಮಹಿಳೆಯೊಬ್ಬಳು ಆನ್ಲೈನ್ ಗೇಮ್ PUBG ಆಡುವಾಗ ಭೇಟಿಯಾದ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾಳೆ.
Tag:
Life threat
-
Punith Kerehalli: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನವೇ ಇದೀಗ ಹಿಂದುತ್ವದಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿರುವ ಪುನೀತ್ ಕೆರೆ ಹಳ್ಳಿಯವರಿಗೆ ‘ಮುಂದಿನ ಬಲಿ ನೀನೇ’ ಎಂದು ಜೀವ ಬೆದರಿಕೆ ಎಂದು ಬಂದಿದೆ.
-
Udupi: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
