ದೈನಂದಿನ ಒತ್ತಡದ ಜೀವನಶೈಲಿಯಿಂದಾಗಿ ಮನಸ್ಸಿನ ಜೊತೆಗೆ ದೇಹದ ಮೇಲೆ ಪರಿಣಾಮ ಬೀರುತ್ತವೆ. ನಾವು ಅತಿಯಾದ ಚಿಂತೆಯಲ್ಲಿ ಮುಳುಗಿದಾಗ, ವಾತಾವರಣದ ಬದಲಾವಣೆ ಹೀಗೆ ಕೆಲವೊಂದು ಕಾರಣಗಳಿಗೆ ಕೂದಲು ಉದುರುತ್ತದೆ. ಉಗುರು ಬೆಚ್ಚಗಿನ ಎಣ್ಣೆಯಿಂದ ತಲೆಯ ಬುಡಕ್ಕೆ ಮಸಾಜ್ ಮಾಡಿದರೆ ಈ ಸಮಸ್ಯೆಗೆ ಪರಿಹಾರ …
Tag:
