Dharmasthala: ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ.
Tag:
