ಬೆಂಗಳೂರು : ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರಕಾರ ಚಿಂತನೆ ಮಾಡಿಲ್ಲ ಎಂಬುದಾಗಿ ಹೇಳಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಹೇಳಿದ್ದಾರೆ. 2022-23 ನೇ …
Tag:
